ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ.
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.
ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.
HADAGALI RAYANNA-ಹಡಗಲಿ ರಾಯಣ್ಣ
8 months ago | [YT] | 5
View 0 replies
HADAGALI RAYANNA-ಹಡಗಲಿ ರಾಯಣ್ಣ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ.
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.
ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.
9 months ago | [YT] | 3
View 0 replies
HADAGALI RAYANNA-ಹಡಗಲಿ ರಾಯಣ್ಣ
ಮನ ಮೆಚ್ಚಿದ ಮೈಲಾರ ನಾಟಕ ಹಿರೇಮಲ್ಲನಕೆರೆಯಿಂದ ನೇರ ಪ್ರಸಾರ #ಹಡಗಲಿರಾಯಣ್ಣ
9 months ago (edited) | [YT] | 12
View 2 replies
HADAGALI RAYANNA-ಹಡಗಲಿ ರಾಯಣ್ಣ
❤️🥳youtube.com/@hadagali_raayann?si=I2XeOpT6HDOdYRyS
1 year ago (edited) | [YT] | 10
View 0 replies
HADAGALI RAYANNA-ಹಡಗಲಿ ರಾಯಣ್ಣ
ಜೈ ಭಾರತಾಂಬೆ ಭಾರತಕ್ಕೆ ನಿಮ್ಮ ಒಂದು ಮೆಚ್ಚುಗೆ ಇರಲಿ 🇮🇳🇮🇳🇮🇳🇮🇳🇮🇳🙏🌍🌍👑🇮🇳🌟youtube.com/shorts/3qrUkGB2XF...
1 year ago (edited) | [YT] | 4
View 0 replies
HADAGALI RAYANNA-ಹಡಗಲಿ ರಾಯಣ್ಣ
ಶ್ರೀ ಆಂಜೆನೇಯ ಜಾತ್ರ ಪ್ರಯುಕ್ತ 104 ನೇ ವರ್ಷದ ಜಾತ್ರೆ 🙏🙏🙏🚩🚩🚩
1 year ago | [YT] | 9
View 0 replies
HADAGALI RAYANNA-ಹಡಗಲಿ ರಾಯಣ್ಣ
ಪೂರ್ತಿ ವೀಡಿಯೋ 👇👇 https://youtu.be/XGzbqW6GshU?si=oNVTh...
1 year ago | [YT] | 12
View 0 replies
HADAGALI RAYANNA-ಹಡಗಲಿ ರಾಯಣ್ಣ
ಪೂರ್ತಿ ವಿಡಿಯೋ https://youtu.be/IA2GUh6xnaM?si=x-A6P...
1 year ago (edited) | [YT] | 17
View 0 replies