ಇಂದು ನನ್ನ ಗೃಹ ಕಛೇರಿಗೆ ಆಗಮಿಸಿದ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಕಣೇಕಲ್ ಗ್ರಾಮದ ಮಲ್ಲಿಕಾರ್ಜುನ್ ಎಂಬ ವಿದ್ಯಾರ್ಥಿ Haveri Institute of Medical Sciences ಹಾವೇರಿ ಕಾಲೇಜಿನಲ್ಲಿ 4ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ವಿಧ್ಯಾರ್ಥಿಗೆ ನನ್ನ ಸ್ವಂತ ಹಣದ ಚೆಕ್ ನೀಡಿದೆ.
ವಿಧ್ಯಾರ್ಥಿಯ ಜೀವನಕ್ಕೆ ಒಳ್ಳೆಯದಾಗಲಿ - ಸಚಿವ ಬೈರತಿ ಸುರೇಶ್ ರವರು
ರಾಯಚೂರು ಜಿಲ್ಲೆಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ (ತಿಂಥಣಿ ಬ್ರಿಡ್ಜ್) ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಸಿದ್ಧರಾಮಾನಂದಪುರಿ ಮಹಾಸ್ವಾಮಿಗಳು ಇಂದು ಬೆಳಗಿನ ಜಾವ ನಿಧನರಾದ ಸುದ್ದಿ ಕೇಳಿ ಆಘಾತವಾಯಿತು. ಶ್ರೀಗಳ ಅಗಲಿಕೆಯಿಂದ ಸಮಾಜವು ಒಬ್ಬ ಸಮರ್ಥ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತಾ, ಅವರ ಭಕ್ತ ಸಮೂಹಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ.
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿದರು.
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಒಳಾಡಳಿತ ಇಲಾಖೆಯ ಎಸಿಎಸ್ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ.ಸಲೀಂ, ಇಲಾಖೆಯ ನಿರ್ದೇಶಕಿ ಅಂಜಲಿ ದೇವಿ, ಅಭಿಯೋಜನಾಧಿಕಾರಿಗಳ ಸಂಘದ ಅಧ್ಯಕ್ಷರಾದ ಅಶ್ವಥ್ ನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಇಂದು ನನ್ನ ಗೃಹ ಕಛೇರಿಗೆ ಆಗಮಿಸಿದ ಬೆಂಗಳೂರು ಕನಕನಗರ ನಿವಾಸಿಯಾದ ಪೈಜಾನ್ ಶರೀಫ್ ಎಂಬ ವಿದ್ಯಾರ್ಥಿ Hassan Institute Of Medical Science ಹಾಸನದ ಕಾಲೇಜಿನಲ್ಲಿ 4ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ವಿಧ್ಯಾರ್ಥಿಗೆ ನನ್ನ ಸ್ವಂತ ಹಣದ ಚೆಕ್ ನೀಡಿದೆ.

ಮುಖ್ಯಮಂತ್ರಿ Siddaramaiah ಅವರು ಲೋಕಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಹೊಸ ವರ್ಷದ ಶುಭ ಹಾರೈಸಿದರು. ಈ ವೇಳೆ ಸಚಿವರಾದ ಎಂ.ಸಿ.ಸುಧಾಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Sachin Shindhe 555
ಇಂದು ನನ್ನ ಗೃಹ ಕಛೇರಿಗೆ ಆಗಮಿಸಿದ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಕಣೇಕಲ್ ಗ್ರಾಮದ ಮಲ್ಲಿಕಾರ್ಜುನ್ ಎಂಬ ವಿದ್ಯಾರ್ಥಿ Haveri Institute of Medical Sciences ಹಾವೇರಿ ಕಾಲೇಜಿನಲ್ಲಿ 4ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ವಿಧ್ಯಾರ್ಥಿಗೆ ನನ್ನ ಸ್ವಂತ ಹಣದ ಚೆಕ್ ನೀಡಿದೆ.
ವಿಧ್ಯಾರ್ಥಿಯ ಜೀವನಕ್ಕೆ ಒಳ್ಳೆಯದಾಗಲಿ - ಸಚಿವ ಬೈರತಿ ಸುರೇಶ್ ರವರು
2 hours ago | [YT] | 236
View 2 replies
Sachin Shindhe 555
ಸಿದ್ದರಾಮಯ್ಯನವರ ನಂತರ ಕುರುಬ ಸಮುದಾಯದ ನಾಯಕತ್ವ ವಹಿಸುವ ಸಾಮರ್ಥ್ಯ ಇವರಲ್ಲಿ ಯಾರಿಗಿದೆ....?
23 hours ago | [YT] | 281
View 33 replies
Sachin Shindhe 555
ಭಾವಪೂರ್ಣ ಶ್ರದ್ಧಾಂಜಲಿ 🙏🏻
ರಾಯಚೂರು ಜಿಲ್ಲೆಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ (ತಿಂಥಣಿ ಬ್ರಿಡ್ಜ್) ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಸಿದ್ಧರಾಮಾನಂದಪುರಿ ಮಹಾಸ್ವಾಮಿಗಳು ಇಂದು ಬೆಳಗಿನ ಜಾವ ನಿಧನರಾದ ಸುದ್ದಿ ಕೇಳಿ ಆಘಾತವಾಯಿತು. ಶ್ರೀಗಳ ಅಗಲಿಕೆಯಿಂದ ಸಮಾಜವು ಒಬ್ಬ ಸಮರ್ಥ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತಾ, ಅವರ ಭಕ್ತ ಸಮೂಹಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ.
1 day ago | [YT] | 552
View 22 replies
Sachin Shindhe 555
ಅಥಣಿಗೆ ಕೇಂದ್ರೀಯ ವಿದ್ಯಾಲಯ ತಂದಿದ್ದು ಯಾರು ....?
3 days ago | [YT] | 243
View 7 replies
Sachin Shindhe 555
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ನಿಮ್ಮ ಮತ ಯಾವ ಪಕ್ಷಕ್ಕೆ .....?
3 days ago | [YT] | 529
View 32 replies
Sachin Shindhe 555
ಕಾಂಗ್ರೆಸ್ ಪಕ್ಷದ ನಾಯಕಿ, ವಯನಾಡು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ Priyanka Gandhi Vadra ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ತಮ್ಮ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಿಷ್ಠವಾಗಲಿ ಎಂದು ಆಶಿಸುತ್ತೇನೆ.
3 days ago | [YT] | 1,486
View 5 replies
Sachin Shindhe 555
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ನಿಮ್ಮ ಬೆಂಬಲ ಯಾರಿಗೆ ?
5 days ago | [YT] | 208
View 16 replies
Sachin Shindhe 555
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿದರು.
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಒಳಾಡಳಿತ ಇಲಾಖೆಯ ಎಸಿಎಸ್ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ.ಸಲೀಂ, ಇಲಾಖೆಯ ನಿರ್ದೇಶಕಿ ಅಂಜಲಿ ದೇವಿ, ಅಭಿಯೋಜನಾಧಿಕಾರಿಗಳ ಸಂಘದ ಅಧ್ಯಕ್ಷರಾದ ಅಶ್ವಥ್ ನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
6 days ago | [YT] | 1,046
View 2 replies
Sachin Shindhe 555
ಇಂದು ನನ್ನ ಗೃಹ ಕಛೇರಿಗೆ ಆಗಮಿಸಿದ ಬೆಂಗಳೂರು ಕನಕನಗರ ನಿವಾಸಿಯಾದ ಪೈಜಾನ್ ಶರೀಫ್ ಎಂಬ ವಿದ್ಯಾರ್ಥಿ Hassan Institute Of Medical Science ಹಾಸನದ ಕಾಲೇಜಿನಲ್ಲಿ 4ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ವಿಧ್ಯಾರ್ಥಿಗೆ ನನ್ನ ಸ್ವಂತ ಹಣದ ಚೆಕ್ ನೀಡಿದೆ.
ವಿಧ್ಯಾರ್ಥಿಯ ಜೀವನಕ್ಕೆ ಒಳ್ಳೆಯದಾಗಲಿ - ಸಚಿವ ಬೈರತಿ ಸುರೇಶ್ ರವರು
6 days ago | [YT] | 477
View 4 replies
Sachin Shindhe 555
ಮುಖ್ಯಮಂತ್ರಿ Siddaramaiah ಅವರು ಲೋಕಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಹೊಸ ವರ್ಷದ ಶುಭ ಹಾರೈಸಿದರು.
ಈ ವೇಳೆ ಸಚಿವರಾದ ಎಂ.ಸಿ.ಸುಧಾಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
1 week ago | [YT] | 1,130
View 2 replies
Load more