vivekavallabhakannadaias

ಕನ್ನಡ ಮಾಧ್ಯಮದಲ್ಲಿ ಓದಿ, ಐಎಎಸ್, ಕೆ ಎ ಎಸ್,ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ಪಾಸಾಗಬೇಕು ಎಂಬ ತೀವ್ರ ಹಂಬಲ ಉಳ್ಳ ಸ್ಪರ್ಧಾ ಆಕಾಂಕ್ಷಿಗಳಿಗೆ ಊರುಗೋಲಾಗುವ ಒಂದು ಸದುದ್ದೇಶದಿಂದ ಈ ಯು ಟ್ಯೂಬ್ ಚಾನೆಲ್ ಅನ್ನು ಪ್ರಾರಂಭಿಸಲಾಗಿದೆ. ಎಲ್ಲ ಪ್ರಶ್ನೆಗಳನ್ನು, ಉತ್ತರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕನ್ನಡದಲ್ಲಿ ಪೋಸ್ಟ್ ಮಾಡಲಾಗುವುದು.

ಮೊದಲು ಸಾಮಾನ್ಯಜ್ಞಾನ, ಇತಿಹಾಸ, ಭೂಗೋಳ, ಅರ್ಥಶಾಸ್ತ್ರ, ಮತ್ತು ಇನ್ನಿತರ ವಿಷಯಗಳಿಗೆ ಸಂಬಂಧಿಸಿದ ಬಹು ಆಯ್ಕೆ ಪ್ರಶ್ನೆಗಳನ್ನು ಇಲ್ಲಿ ಪೋಸ್ಟ್ ಮಾಡಲಾಗುತ್ತದೆ. ಇದು ನಿಮ್ಮ ಕೆ ಎ ಎಸ್ ಪ್ರಿಲಿಮಿನರಿ ಪರೀಕ್ಷೆ ತಯಾರಿಗೆ ಉಪಯುಕ್ತ, ಸಮಯ ಸರಿದಂತೆ ಕೆ ಎ ಎಸ್ ಮುಖ್ಯ ಪರೀಕ್ಷೆಯ ಪಠ್ಯಕ್ರಮವನ್ನು ಆಧರಿಸಿ ವಿಡಿಯೋಗಳನ್ನು ಮಾಡಿ ಅಪ್ಲೋಡ್ ಮಾಡಲಾಗುವುದು. ಈ ಚಾನೆಲ್ ಗೆ ಸಬ್ಸ್ಕ್ರೈಬ್ ಮಾಡಿ, ನಿಮ್ಮ ಸಲಹೆಗಳಿಗೆ ಸದಾ ಸ್ವಾಗತ.ನಿಮ್ಮ ಯಶಸ್ಸಿಗೆ ನಮ್ಮ ಅಳಿಲುಸೇವೆ.