ಎಲ್ಲ ಕನ್ನಡ ಗೆಳೆಯರಿಗೆ ನಮಸ್ಕಾರಗಳು. ನನ್ನ ಇ ಚಾನೆಲ್ ಮುಖಾಂತರ ನನಗೆ ಗೊತ್ತಿರುವ, ಗೊತ್ತಾಗುವ ಮಾಹಿತಿಗಳನ್ನು ಹಂಚಿ ಕೊಳ್ಳುತ್ತೇನೆ. ಶೈಕ್ಷಣಿಕ ವಾಗಿ ಹಾಗೂ ಮನರಂಜನೆ , ಇತರೆ ವಿಷಯಗಳನ್ನು ಹಂಚಿ ಕೊಳ್ಳುತ್ತೇನೆ. ಇದಕ್ಕೆ ನಿಮ್ಮ ಸಹಕಾರ ಬೇಕು ದಯವಿಟ್ಟು ಸಬ್ಸ್ಕ್ರೈಬ್ ಮಾಡಿ.❤💛
#KEARecruitment: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.
ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ.
ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ ಡಿ.21ರಂದು ನಡೆಯುವ ಪರೀಕ್ಷೆಯನ್ನು 21,198 ಮಂದಿ ಹಾಗೂ ಡಿ.22ರಂದು ಬೆಂಗಳೂರಿನಲ್ಲಿ ಮಾತ್ರ ನಡೆಯುವ ಪರೀಕ್ಷೆಯನ್ನು 1,166 ಮಂದಿ ತೆಗೆದುಕೊಂಡಿದ್ದಾರೆ.
ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ತಮಗೆ ಅನ್ವಯವಾಗುವ ದಿನ ನಿಗದಿತ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು.
*ಎಲ್ಲರಿಗೂ ಕನ್ನಡ ಪರೀಕ್ಷೆ:*
ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿ.28ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ.#kea
- ಹೆಚ್.ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Nagaraj Anuval
ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು❤️ 💐🙏
6 days ago | [YT] | 12
View 0 replies
Nagaraj Anuval
ಬಿಗ್ ಬಾಸ್ 12 ರ ವಿನ್ನರ್ ಯಾರಾಗಬಹುದು?#BBK12
1 week ago | [YT] | 2
View 0 replies
Nagaraj Anuval
https://youtu.be/2GMxjXBtRsY?si=rk887...
1 week ago | [YT] | 0
View 0 replies
Nagaraj Anuval
#KEARecruitment: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.
ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ.
ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ ಡಿ.21ರಂದು ನಡೆಯುವ ಪರೀಕ್ಷೆಯನ್ನು 21,198 ಮಂದಿ ಹಾಗೂ ಡಿ.22ರಂದು ಬೆಂಗಳೂರಿನಲ್ಲಿ ಮಾತ್ರ ನಡೆಯುವ ಪರೀಕ್ಷೆಯನ್ನು 1,166 ಮಂದಿ ತೆಗೆದುಕೊಂಡಿದ್ದಾರೆ.
ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ತಮಗೆ ಅನ್ವಯವಾಗುವ ದಿನ ನಿಗದಿತ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು.
*ಎಲ್ಲರಿಗೂ ಕನ್ನಡ ಪರೀಕ್ಷೆ:*
ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿ.28ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ.#kea
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
1 month ago | [YT] | 7
View 0 replies
Nagaraj Anuval
ಹಾಯ್.. ವಿದ್ಯಾರ್ಥಿಗಳೇ ಎಸ್ ಎಸ್ ಪಿ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಿದಿರಾ? ಅರ್ಜಿ ಸಲ್ಲಿಸಲು ಅನುಕೂಲ ವಾಗದಿದ್ದಲ್ಲಿ 6360680535. ಸಂಪರ್ಕಿಸಿ
1 month ago | [YT] | 2
View 0 replies
Nagaraj Anuval
1 month ago | [YT] | 12
View 0 replies
Nagaraj Anuval
ಶುಭೋದಯ ❤️
1 month ago | [YT] | 11
View 0 replies
Nagaraj Anuval
#ಡೆವಿಲ್ #devil #darshan #Dboss
1 month ago | [YT] | 10
View 0 replies
Nagaraj Anuval
Only one day to go for the grand release 🔥
𝐓𝐡𝐞 𝐝𝐞𝐯𝐢𝐥 𝐢𝐧 𝐭𝐡𝐞𝐚𝐭𝐫𝐞𝐬 𝐟𝐫𝐨𝐦 𝐃𝐞𝐜𝐞𝐦𝐛𝐞𝐫 𝟏𝟏𝐭𝐡✨
@dasadarshan #rachanarai_5 @saregamasouth #thedevilfilm @YoodleeFilms @AJANEESHB #devil
1 month ago | [YT] | 12
View 0 replies
Nagaraj Anuval
ಡೆವಿಲ್ ❤️❤️❤️❤️#devil
1 month ago | [YT] | 7
View 0 replies
Load more