Kannada News . Breaking news .kannada live for live update.breking news political news.crime . entitlement.news and film news.sandalwood sports etc. stay tuned for all the breaking news in kannada . # kannada news # karnataka news
ದ್ವೇಷ ಭಾಷಣಕ್ಕೆ 10 ವರ್ಷ ಜೈಲು, 1 ಲಕ್ಷ ರೂ. ದಂಡ: 'ಕರ್ನಾಟಕ ದ್ವೇಷ ಅಪರಾಧ ತಡೆ ವಿಧೇಯಕ 2025' ರಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ವಿವರ
ಕರ್ನಾಟಕದಲ್ಲಿ ದ್ವೇಷ ಮತ್ತು ಹಿಂಸೆಯನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಡಿಸಿರುವ ಹೊಸ ಮಸೂದೆಯು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಗುರಿ ಹೊಂದಿದೆ. ಈ ವಿಧೇಯಕವು 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡವನ್ನು ಪ್ರಸ್ತಾಪಿಸಿದೆ. ಈ ಮಸೂದೆ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮಸೂದೆಯ ಕುರಿತ ಸಮಗ್ರ ವಿವರಗಳನ್ನು ತಿಳಿಯೋಣ.
ಕರ್ನಾಟಕ ಸರ್ಕಾರವು ಸಮಾಜದಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025' ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ, 2025' ಎಂಬುದು ರಾಜ್ಯ ಮಟ್ಟದ ಪ್ರಸ್ತಾವಿತ ಕಾನೂನಾಗಿದ್ದು, ಇದು ದ್ವೇಷ ಭಾಷಣ ಮತ್ತು ಸಂಬಂಧಿತ ಅಪರಾಧಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿ, ಅವುಗಳ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಶಿಕ್ಷೆಗಳನ್ನು (ಜೈಲು ಶಿಕ್ಷೆ ಮತ್ತು ದಂಡ ಸೇರಿದಂತೆ) ನಿಗದಿಪಡಿಸುವ ಗುರಿ ಹೊಂದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು 2025ರ ಡಿಸೆಂಬರ್ 10 ರಂದು ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಈ ವಿಧೇಯಕವನ್ನು ಮಂಡಿಸಿದ್ದಾರೆ. ಚರ್ಚೆಯ ಬಳಿಕ ಮಸೂದೆಗೆ ಸದನದ ಅನುಮೋದನೆ ದೊರೆಯುವ ಸಾಧ್ಯತೆಗಳು ಇವೆ
ಮಸೂದೆಯ ಐತಿಹಾಸಿಕ ಹಿನ್ನೆಲೆ ಕರ್ನಾಟಕ ವಿಧೇಯಕವು ದ್ವೇಷ ಭಾಷಣವನ್ನು ನಿಯಂತ್ರಿಸುವ ಹಿಂದಿನ ಕಾನೂನುಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನವಾಗಿದೆ. ಇದುವರೆಗೆ, ಭಾರತದ ಕಾನೂನು ಚೌಕಟ್ಟು ದ್ವೇಷ ಭಾಷಣವನ್ನು ನಿಭಾಯಿಸಲು ಪ್ರಧಾನವಾಗಿ ಹಳೆಯ ಭಾರತೀಯ ದಂಡ ಸಂಹಿತೆ (ಈಗ ಭಾರತೀಯ ನ್ಯಾಯ ಸಂಹಿತೆ - BNS) ಯಲ್ಲಿನ ಸೆಕ್ಷನ್ 153A (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು) ನಂತಹ ಹತ್ತು ಹಲವು ನಿಬಂಧನೆಗಳ ಮೇಲೆ ಅವಲಂಬಿತವಾಗಿತ್ತು. ಈ ವಿಭಾಗಗಳು ದ್ವೇಷ ಭಾಷಣಕ್ಕೆ ಸ್ಪಷ್ಟವಾದ ಶಾಸನಬದ್ಧ ವ್ಯಾಖ್ಯಾನವನ್ನು ನೀಡುತ್ತಿರಲಿಲ್ಲ. ಕಳೆದ ಹಲವು ವರ್ಷಗಳಿಂದ, ಹಲವಾರು ಆಯೋಗಗಳು ಮತ್ತು ಕಾನೂನು ವಿದ್ವಾಂಸರು ದ್ವೇಷ ಭಾಷಣಕ್ಕಾಗಿ ಪ್ರತ್ಯೇಕ ಕಾನೂನನ್ನು ತರಲು ಶಿಫಾರಸು ಮಾಡಿದ್ದರು. ಉದಾಹರಣೆಗೆ, ಕಾನೂನು ಆಯೋಗದ 267ನೇ ವರದಿ (2017) ಯು ದ್ವೇಷದ ಪ್ರಚೋದನೆ ಮತ್ತು ಪ್ರಚೋದನೆಗಾಗಿ ಹೊಸ ಅಪರಾಧಗಳನ್ನು ಮತ್ತು ಸ್ಪಷ್ಟವಾದ ವ್ಯಾಖ್ಯಾನಗಳನ್ನು ಪ್ರಸ್ತಾಪಿಸಿತ್ತು. 2022 ರಲ್ಲಿ ರಾಜ್ಯಸಭೆಯಲ್ಲಿ ಒಂದು ಖಾಸಗಿ ಸದಸ್ಯರ ವಿಧೇಯಕ ಸಹ ದ್ವೇಷ ಭಾಷಣವನ್ನು ಸಮಗ್ರವಾಗಿ ವ್ಯಾಖ್ಯಾನಿಸಲು ಪ್ರಯತ್ನಿಸಿತ್ತು, ಆದರೆ ಅದು ಅಂಗೀಕಾರವಾಗಲಿಲ್ಲ. ಕರ್ನಾಟಕದ ಈ ವಿಧೇಯಕವು ಈ ದೀರ್ಘಕಾಲದ ಚರ್ಚೆಗಳ ಮೇಲೆ ರಚಿಸಲ್ಪಟ್ಟಿದ್ದು ಪ್ರಸ್ತುತ ಸಾಮಾಜಿಕ-ಡಿಜಿಟಲ್ ಸಂದರ್ಭಕ್ಕೆ ಅನುಗುಣವಾಗಿ ಪ್ರತ್ಯೇಕವಾದ ಹಾಗೂ ಕಠಿಣವಾದ ಕಾನೂನನ್ನು ನೀಡಲು ಹೊರಟಿದೆ. ಈ ಮೂಲಕ ದ್ವೇಷ ಭಾಷಣವನ್ನು ಕಾನೂನು ಚೌಕಟ್ಟಿನೊಳಗೆ ಸ್ಪಷ್ಟವಾಗಿ ವ್ಯಾಖ್ಯಾನಿಸಿದ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದೆ. ಭಾರತದಲ್ಲಿ ದ್ವೇಷ ಭಾಷಣವನ್ನು ವ್ಯಾಖ್ಯಾನಿಸುವ ಪ್ರತ್ಯೇಕ ಕಾನೂನು ಇಲ್ಲ. ಪೊಲೀಸರು ಹೆಚ್ಚಾಗಿ ಭಾರತೀಯ ನ್ಯಾಯ ಸಂಹಿತೆ (BNS) ಯ ವಿಭಿನ್ನ ಸೆಕ್ಷನ್‌ಗಳನ್ನು ಅವಲಂಬಿಸಿದ್ದಾರೆ. ಈ ಸೆಕ್ಷನ್‌ಗಳು ಮುಖ್ಯವಾಗಿ 'ಸಾರ್ವಜನಿಕ ಸುವ್ಯವಸ್ಥೆ'ಯನ್ನು ಕಾಪಾಡುವ ಉದ್ದೇಶ ಹೊಂದಿವೆ.
*ಕಾನಿಪ ಧ್ವನಿ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಗುರುಪುತ್ರ ಸಿ. ಹೂಗಾರ ನೇಮಕ* :- ಇಂದು ವಿಜಯಪುರ ಜಿಲ್ಲಾ ಕಾನಿಪ ಧ್ವನಿ ಸರ್ವ ಸದಸ್ಯರ ಸಭೆ ನಡೆದು ಅನೇಕ ವಿಚಾರಗಳು ಸಂಘದ ಆಗು ಹೋಗಗಳ ಕುರಿತು ಸುಧೀರ್ಘ ಚರ್ಚೆ ನಡೆದು ನಂತರ ಸಭೆಯಲ್ಲಿ ಸೇರಿದ ಬಹುತೇಕ ಸದಸ್ಯರು ಮುಂದಿನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಜವಾಬ್ದಾರಿಯನ್ನು ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರಿಗೆ ಅಧಿಕಾರ ನೀಡಲಾದ ನಂತರ ಅಳೆದು ತೂಗಿ ಹೆಚ್ಚಿನ ಮಟ್ಟದ ಸಂಘದ ಬಲವರ್ಧನೆಗಾಗಿ ಈ ಕೆಳಕಂಡ ಕೆಲ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗಿ ಇನ್ನುಳಿದಂತೆ ಈ ಹಿಂದೆ ನೇಮಕವಾದ ಪದಾಧಿಕಾರಿಗಳು ಅದೇ ಸ್ಥಾನಗಳಲ್ಲಿ ಮುಂದುವರೆಯಲಿದ್ದಾರೆ ಜೊತೆಗೆ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರು ಹಾಗೂ ಕೆಲ ಪದಾಧಿಕಾರಿಗಳು ಇನ್ನು ಒಂದು ತಿಂಗಳಲ್ಲಿ ಕಾನಿಪ ಧ್ವನಿ ಜಿಲ್ಲಾ ಕಾರ್ಯಾಲಯವನ್ನು ವಿಜಯಪುರ ನಗರದಲ್ಲಿ ಮಾಡಲೇಬೇಕು ಎಂದು ಆದೇಶಿಸಲಾಗಿದ್ದು ಹಾಗೂ ಎಲ್ಲಾ ತಾಲೂಕುಗಳಲ್ಲಿ ಅದೇ ಪದಾಧಿಕಾರಿಗಳು ಮುಂದುವರೆಯಲಿದ್ದು ಇನ್ನೂ ಹೆಚ್ಚಿನ ಸದಸ್ಯರ ಸದಸ್ಯತ್ವದ ಅಭಿಯಾನವನ್ನು ಕೈಗೊಳ್ಳಬೇಕೆಂದು ತಿಳಿಸಿರುತ್ತಾರ. ನೂತನ ವಿಜಯಪುರ ಜಿಲ್ಲಾ ಕೆಲ ಪದಾಧಿಕಾರಿಗಳ ವಿವರ. ಜಿಲ್ಲಾ ಅಧ್ಯಕ್ಷರು : ಗುರುಪುತ್ರ ಸಿ ಹೂಗಾರ ಫ್ರೀಡಂ ಟಿ.ವಿ.ವಿಜಯಪುರ ವರದಿಗಾರರು
ಕಾರ್ಯಾಧ್ಯಕ್ಷರು : ವೀರೇಶ ಭೀ ಮೇಟಿ ಸಂಚಾರಿ ಸತ್ಯ ಪಾಕ್ಷಿಕ ಪತ್ರಿಕೆ ವಿಜಯಪುರ ವರದಿಗಾರರು.
ಉಪಾಧ್ಯಕ್ಷರು : ಅಮೋಘ ಲೋಗಾವಿ GTV kannada. MD
2) ಸಿದ್ದು ಕಲ್ಲೂರ. ಕಾರ್ಮಿಕ ಕಲ್ಯಾಣ ಪತ್ರಿಕೆ ಸಂಪಾದಕರು.
ಪ್ರಧಾನ ಕಾರ್ಯದರ್ಶಿ : ಚಂದು ಜಾದವ
ಕರ್ನಾಟಕ ಲೋಕ. ಭಾರತ ವೈಭವ . ಜಿಲ್ಲಾ ಮುಖ್ಯ ವರದಿಗಾರರು ವಿಜಯಪುರ
ಹೆಮ್ಮೆಯ ಪೊಲೀಸ ಅಧಿಕಾರಿಗಳಿಗೆ ಒಲಿದು ಬಂದ ಅವಾಡ್೯.. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಗೂ ಸಿಇಎನ್ ಸಿಪಿಐ ಗಡ್ಡೇಕರ್ , ಎಎಸ್ಸಿ ಶೃತಿ ಹಾಗೂ ಶ್ರೀಶೈಲ್ ಬಳಿಗಾರ ಅವರಿಗೆ ಡಿಜಿ ಮತ್ತು ಐಜಿಪಿ ಮೆಡಲ್ ಒಲಿದು ಬಂದಿದೆ. ನಗರ ವ್ಯಾಪ್ತಿಯಲ್ಲಿ ಇಬ್ಬರು ಅಧಿಕಾರಿಗಳಿಗೆ ಈ ಮೆಡಲ್ ಸಿಕ್ಕಿದ್ದು ಅವರ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. 2024-25ರ ಸೇವೆಯನ್ನ ಪರಿಗಣಿಸಿ ಈ ಮೆಡಲ್ ನೀಡಲಾಗಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಇದೇ ಮೇ.21ರಂದು ಅವಾರ್ಡ್ ನೀಡಿ ಗೌರವಿಸಲಾಗುತ್ತೆ. ಪಿಐ ಗಡ್ಡೇಕರ್ ಅವರಿಗೆ ಒಂದೇ ವರ್ಷದಲ್ಲಿ ಎರಡೂ ಅವಾಡ್೯ ಬಂದಿದ್ದು ವಿಶೇಷವಾಗಿದೆ. ಇನ್ನೂ ಜಿಲ್ಲಾ ಪೊಲೀಸ್ ಇಲಾಖೆಯ ವಿಭಾಗದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಶ್ರೀಶೈಲ್ ಬಳಿಗಾರ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ, ಆದೇಶ. ಬೆಂಗಳೂರು, ಮೇ 18: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಹಂಚಿಕೆ ಮಾಡುವ ಕುರಿತು ಆದೇಶವೊಂದನ್ನು ಹೊರಡಿಸಿದೆ. ಸರ್ಕಾರದ ಆದೇಶ ದಿನಾಂಕ 29/09/2016, ಆದೇಶ ಸಂಖ್ಯೆ 01/10/2016. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಕಡತವನ್ನು ಉಲ್ಲೇಖಿಸಲಾಗಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಶ್ರೀಪತಿ ಪಿ. ಕೆ. ಸರ್ಕಾರದ ಅಧೀನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಭಾವೈವ ಮತ್ತು ಸಮನ್ವಯ) ಆದೇಶವನ್ನು ಹೊರಡಿಸಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ.
ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಿದೆ ಹಾಗೂ ಜನರಿಕ್ ಔಷಧಿಗಳು, ಬ್ರಾಂಡೆಡ್ ಔಷಧಿಯಷ್ಟೇ ಉತ್ತಮ ಗುಣಮಟ್ಟ, ರೋಗನಿವಾರಕ ಸಾಮರ್ಥ್ಯ ಹೊಂದಿರುತ್ತದೆ ಎಂದು ರೋಗಿಗಳಿಗೆ ಶಿಕ್ಷಣ ಹಾಗೂ ಪ್ರಚಾರದ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜನರಿಕ್ ಔಷಧಿಗಳನ್ನು ಈ ಒಂದು ಜನೌಷಧಿ ಸದುದ್ದೇಶಕ್ಕಾಗಿ ತೆರೆದಿರುವ ಮಳಿಗೆಗಳ ಮೂಲಕವೇ ಖರೀದಿಸಲು ಜನಸಾಮಾನ್ಯರಿಗೆ ಉತ್ತೇಜನದ ಮುಖಾಂತರ ತಿಳುವಳಿಕೆ ನೀಡಲು ಆದೇಶಿಸಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಏಕಕಡತದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿರುತ್ತದೆ. ಅರ್ಜಿದಾರರು ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ ಅರ್ಜಿಯನ್ನು ಎಆರ್‌ಎಸ್ ಮುಂದೆ ಮಂಡಿಸಿ ಅದರ ಅನುಮೋದನೆಯ ನಂತರ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ, ಸರ್ಕಾರದಿಂದ ಅನುಮೋದನೆ ಆದ ನಂತರ ಅರ್ಜಿದಾರರಿಗೆ ಅನುಮತಿ ನೀಡಲಾಗುತ್ತದೆ. ಆದುದರಿಂದ, ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿರುತ್ತದೆ.ಪ್ರಸ್ತುತ ಜನೌಷಧಿ ಕೇಂದ್ರಗಳ ಸ್ಥಾಪನೆಗೆ 31 ಅರ್ಜಿಗಳು ಆಯುಕ್ತರ ಹಂತದಲ್ಲಿ ಬಾಕಿ ಇರುತ್ತವೆ. ಸದರಿ ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಈಗಿನ ನೀತಿಯು, ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಸಿಯನ್ನು ಮರುಪರಿಶೀಲಿಸುವುದು ಅಗತ್ಯವಿರುತ್ತದೆ. ಆದುದರಿಂದ ಆಯುಕ್ತಾಲಯದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ನಿರ್ದೇಶನ ಕೋರಿರುತ್ತಾರೆ.
ಪ್ರಸ್ತುತ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸನ್ನು ಮಾಡದಂತೆ ನೋಡಿಕೊಳ್ಳುವುದು ಸರ್ಕಾರ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ.ಭಾರತದ ಬಿ.ಪಿ.ಪಿ.ಐ ಬ್ಯೂರೋ ಆಫ್ ಫಾರ್ಮ ಈ ಜನೌಷಧಿ ಕೇಂದ್ರಗಳಿಗೆ ನೋಡಲ್ ಕೇಂದ್ರ ಸಂಸ್ಥೆಯಾಗಿದ್ದು, ಈ ಕೇಂದ್ರಗಳಿಂದ ಖರೀದಿಸುವ ಔಷಧಿಗಳಿಗೆ ವಿಶೇಷ ರಿಯಾಯಿತಿಯನ್ನು ಒದಗಿಸುತ್ತದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪ್ರಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ: ಸಂಖ್ಯೆ: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ಆದೇಶಿಸಿದೆ.
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ.. Karnataka Rains: ರಾಜ್ಯದಲ್ಲಿ ನೈರುತ್ಯ ಮನ್ಸೂನ್ ಆರಂಭವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 18) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, 9 ಗಂಟೆಯಿಂದ ರಣಬಿಸಿಲು ಮುಂದುವರೆದಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ನಿನ್ನೆ ಇದೇ ರೀತಿ ಮಧ್ಯಾಹ್ನ ಕೆಲವು ಗಂಟೆ ಹಾಗೂ ರಾತ್ರಿ ಭಾರೀ ಮಳೆಯಾದ ಪರಿಣಾಮ ನಗರದ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ.ಮತ್ತೊಂದೆಡೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಂದರೆ ಮೇ 22ರ ವರೆಗೂ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸಹ ಘೋಷಣೆ ಮಾಡಲಾಗಿದೆ.
ಮೇ 18ರಂದು ಅಂದರೆ ಇಂದು 92ನೇ ವರ್ಷಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ದಾರ ಮಾಡಿದ್ದಾರೆ. ಶುಭ ಕೋರಲು ಯಾರೂ ತಮ್ಮ ನಿವಾಸಕ್ಕೆ ಆಗಮಿಸದಂತೆ ಕಾರ್ಯಕರ್ತರು, ಹಿತೈಷಿಗಳಿಗೆ ಮನವಿ ಮಾಡಿದ್ದಾರೆ. ಪ್ರಸಕ್ತ ಘಟನೆಗಳಿಂದ ನೊಂದಿರುವ ಅವರು, ಈ ಬಾರಿಯ ಹುಟ್ಟುಹಬ್ಬದ ಸಂಭ್ರಮದಿಂದ ದೂರ ಉಳಿಯಲು ನಿರ್ಧರಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ
ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವಿಜಯಪುರದಲ್ಲಿ ಸಂಪುಟ ಸಭೆ
ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ ವಿಜಯಪುರದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಶೀಘ್ರದಲ್ಲೇ ನಡೆಯಲಿದೆ. ಅವಿಭಜಿತ ವಿಜಯಪುರ ಜಿಲ್ಲೆಗೆ ಮಾತ್ರವಲ್ಲದೆ ಒಟ್ಟಾರೆ ಕಿತ್ತೂರು ಕರ್ನಾಟಕಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯಲಿದೆ.
ಪ್ರಸ್ತಾವನೆಗಳ ಪಟ್ಟಿ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಐತಿಹಾಸಿಕ ಸಚಿವ ಸಂಪುಟ ಸಭೆಯ ನಂತರ ವಿಜಯಪುರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ.
ಉತ್ತರ ಕರ್ನಾಟಕದ ಸಮಗ್ರ ಬೆಳವಣಿಗೆಗೆ ಬೆಳಗಾವಿ ವಿಭಾಗದ ಈ ವಿಶೇಷ ಸಚಿವ ಸಂಪುಟ ಸಭೆ ವೇದಿಕೆಯಾಗಲಿದೆ.
A M I ಕನ್ನಡ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು, 1 ಲಕ್ಷ ರೂ. ದಂಡ: 'ಕರ್ನಾಟಕ ದ್ವೇಷ ಅಪರಾಧ ತಡೆ ವಿಧೇಯಕ 2025' ರಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ವಿವರ
ಕರ್ನಾಟಕದಲ್ಲಿ ದ್ವೇಷ ಮತ್ತು ಹಿಂಸೆಯನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಡಿಸಿರುವ ಹೊಸ ಮಸೂದೆಯು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಗುರಿ ಹೊಂದಿದೆ. ಈ ವಿಧೇಯಕವು 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡವನ್ನು ಪ್ರಸ್ತಾಪಿಸಿದೆ. ಈ ಮಸೂದೆ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮಸೂದೆಯ ಕುರಿತ ಸಮಗ್ರ ವಿವರಗಳನ್ನು ತಿಳಿಯೋಣ.
ಕರ್ನಾಟಕ ಸರ್ಕಾರವು ಸಮಾಜದಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025' ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ, 2025' ಎಂಬುದು ರಾಜ್ಯ ಮಟ್ಟದ ಪ್ರಸ್ತಾವಿತ ಕಾನೂನಾಗಿದ್ದು, ಇದು ದ್ವೇಷ ಭಾಷಣ ಮತ್ತು ಸಂಬಂಧಿತ ಅಪರಾಧಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿ, ಅವುಗಳ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಶಿಕ್ಷೆಗಳನ್ನು (ಜೈಲು ಶಿಕ್ಷೆ ಮತ್ತು ದಂಡ ಸೇರಿದಂತೆ) ನಿಗದಿಪಡಿಸುವ ಗುರಿ ಹೊಂದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು 2025ರ ಡಿಸೆಂಬರ್ 10 ರಂದು ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಈ ವಿಧೇಯಕವನ್ನು ಮಂಡಿಸಿದ್ದಾರೆ. ಚರ್ಚೆಯ ಬಳಿಕ ಮಸೂದೆಗೆ ಸದನದ ಅನುಮೋದನೆ ದೊರೆಯುವ ಸಾಧ್ಯತೆಗಳು ಇವೆ
ಮಸೂದೆಯ ಐತಿಹಾಸಿಕ ಹಿನ್ನೆಲೆ
ಕರ್ನಾಟಕ ವಿಧೇಯಕವು ದ್ವೇಷ ಭಾಷಣವನ್ನು ನಿಯಂತ್ರಿಸುವ ಹಿಂದಿನ ಕಾನೂನುಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನವಾಗಿದೆ. ಇದುವರೆಗೆ, ಭಾರತದ ಕಾನೂನು ಚೌಕಟ್ಟು ದ್ವೇಷ ಭಾಷಣವನ್ನು ನಿಭಾಯಿಸಲು ಪ್ರಧಾನವಾಗಿ ಹಳೆಯ ಭಾರತೀಯ ದಂಡ ಸಂಹಿತೆ (ಈಗ ಭಾರತೀಯ ನ್ಯಾಯ ಸಂಹಿತೆ - BNS) ಯಲ್ಲಿನ ಸೆಕ್ಷನ್ 153A (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು) ನಂತಹ ಹತ್ತು ಹಲವು ನಿಬಂಧನೆಗಳ ಮೇಲೆ ಅವಲಂಬಿತವಾಗಿತ್ತು. ಈ ವಿಭಾಗಗಳು ದ್ವೇಷ ಭಾಷಣಕ್ಕೆ ಸ್ಪಷ್ಟವಾದ ಶಾಸನಬದ್ಧ ವ್ಯಾಖ್ಯಾನವನ್ನು ನೀಡುತ್ತಿರಲಿಲ್ಲ. ಕಳೆದ ಹಲವು ವರ್ಷಗಳಿಂದ, ಹಲವಾರು ಆಯೋಗಗಳು ಮತ್ತು ಕಾನೂನು ವಿದ್ವಾಂಸರು ದ್ವೇಷ ಭಾಷಣಕ್ಕಾಗಿ ಪ್ರತ್ಯೇಕ ಕಾನೂನನ್ನು ತರಲು ಶಿಫಾರಸು ಮಾಡಿದ್ದರು. ಉದಾಹರಣೆಗೆ, ಕಾನೂನು ಆಯೋಗದ 267ನೇ ವರದಿ (2017) ಯು ದ್ವೇಷದ ಪ್ರಚೋದನೆ ಮತ್ತು ಪ್ರಚೋದನೆಗಾಗಿ ಹೊಸ ಅಪರಾಧಗಳನ್ನು ಮತ್ತು ಸ್ಪಷ್ಟವಾದ ವ್ಯಾಖ್ಯಾನಗಳನ್ನು ಪ್ರಸ್ತಾಪಿಸಿತ್ತು. 2022 ರಲ್ಲಿ ರಾಜ್ಯಸಭೆಯಲ್ಲಿ ಒಂದು ಖಾಸಗಿ ಸದಸ್ಯರ ವಿಧೇಯಕ ಸಹ ದ್ವೇಷ ಭಾಷಣವನ್ನು ಸಮಗ್ರವಾಗಿ ವ್ಯಾಖ್ಯಾನಿಸಲು ಪ್ರಯತ್ನಿಸಿತ್ತು, ಆದರೆ ಅದು ಅಂಗೀಕಾರವಾಗಲಿಲ್ಲ. ಕರ್ನಾಟಕದ ಈ ವಿಧೇಯಕವು ಈ ದೀರ್ಘಕಾಲದ ಚರ್ಚೆಗಳ ಮೇಲೆ ರಚಿಸಲ್ಪಟ್ಟಿದ್ದು ಪ್ರಸ್ತುತ ಸಾಮಾಜಿಕ-ಡಿಜಿಟಲ್ ಸಂದರ್ಭಕ್ಕೆ ಅನುಗುಣವಾಗಿ ಪ್ರತ್ಯೇಕವಾದ ಹಾಗೂ ಕಠಿಣವಾದ ಕಾನೂನನ್ನು ನೀಡಲು ಹೊರಟಿದೆ. ಈ ಮೂಲಕ ದ್ವೇಷ ಭಾಷಣವನ್ನು ಕಾನೂನು ಚೌಕಟ್ಟಿನೊಳಗೆ ಸ್ಪಷ್ಟವಾಗಿ ವ್ಯಾಖ್ಯಾನಿಸಿದ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದೆ. ಭಾರತದಲ್ಲಿ ದ್ವೇಷ ಭಾಷಣವನ್ನು ವ್ಯಾಖ್ಯಾನಿಸುವ ಪ್ರತ್ಯೇಕ ಕಾನೂನು ಇಲ್ಲ. ಪೊಲೀಸರು ಹೆಚ್ಚಾಗಿ ಭಾರತೀಯ ನ್ಯಾಯ ಸಂಹಿತೆ (BNS) ಯ ವಿಭಿನ್ನ ಸೆಕ್ಷನ್‌ಗಳನ್ನು ಅವಲಂಬಿಸಿದ್ದಾರೆ. ಈ ಸೆಕ್ಷನ್‌ಗಳು ಮುಖ್ಯವಾಗಿ 'ಸಾರ್ವಜನಿಕ ಸುವ್ಯವಸ್ಥೆ'ಯನ್ನು ಕಾಪಾಡುವ ಉದ್ದೇಶ ಹೊಂದಿವೆ.
3 weeks ago | [YT] | 2
View 0 replies
A M I ಕನ್ನಡ ನ್ಯೂಸ್
Please subscribe my channel to get more updates of news
4 months ago | [YT] | 0
View 0 replies
A M I ಕನ್ನಡ ನ್ಯೂಸ್
*ಕಾನಿಪ ಧ್ವನಿ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಗುರುಪುತ್ರ ಸಿ. ಹೂಗಾರ ನೇಮಕ* :- ಇಂದು ವಿಜಯಪುರ ಜಿಲ್ಲಾ ಕಾನಿಪ ಧ್ವನಿ ಸರ್ವ ಸದಸ್ಯರ ಸಭೆ ನಡೆದು ಅನೇಕ ವಿಚಾರಗಳು ಸಂಘದ ಆಗು ಹೋಗಗಳ ಕುರಿತು ಸುಧೀರ್ಘ ಚರ್ಚೆ ನಡೆದು ನಂತರ ಸಭೆಯಲ್ಲಿ ಸೇರಿದ ಬಹುತೇಕ ಸದಸ್ಯರು ಮುಂದಿನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಜವಾಬ್ದಾರಿಯನ್ನು ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರಿಗೆ ಅಧಿಕಾರ ನೀಡಲಾದ ನಂತರ ಅಳೆದು ತೂಗಿ ಹೆಚ್ಚಿನ ಮಟ್ಟದ ಸಂಘದ ಬಲವರ್ಧನೆಗಾಗಿ ಈ ಕೆಳಕಂಡ ಕೆಲ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗಿ ಇನ್ನುಳಿದಂತೆ ಈ ಹಿಂದೆ ನೇಮಕವಾದ ಪದಾಧಿಕಾರಿಗಳು ಅದೇ ಸ್ಥಾನಗಳಲ್ಲಿ ಮುಂದುವರೆಯಲಿದ್ದಾರೆ ಜೊತೆಗೆ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರು ಹಾಗೂ ಕೆಲ ಪದಾಧಿಕಾರಿಗಳು ಇನ್ನು ಒಂದು ತಿಂಗಳಲ್ಲಿ ಕಾನಿಪ ಧ್ವನಿ ಜಿಲ್ಲಾ ಕಾರ್ಯಾಲಯವನ್ನು ವಿಜಯಪುರ ನಗರದಲ್ಲಿ ಮಾಡಲೇಬೇಕು ಎಂದು ಆದೇಶಿಸಲಾಗಿದ್ದು ಹಾಗೂ ಎಲ್ಲಾ ತಾಲೂಕುಗಳಲ್ಲಿ ಅದೇ ಪದಾಧಿಕಾರಿಗಳು ಮುಂದುವರೆಯಲಿದ್ದು ಇನ್ನೂ ಹೆಚ್ಚಿನ ಸದಸ್ಯರ ಸದಸ್ಯತ್ವದ ಅಭಿಯಾನವನ್ನು ಕೈಗೊಳ್ಳಬೇಕೆಂದು ತಿಳಿಸಿರುತ್ತಾರ. ನೂತನ ವಿಜಯಪುರ ಜಿಲ್ಲಾ ಕೆಲ ಪದಾಧಿಕಾರಿಗಳ ವಿವರ.
ಜಿಲ್ಲಾ ಅಧ್ಯಕ್ಷರು : ಗುರುಪುತ್ರ
ಸಿ ಹೂಗಾರ
ಫ್ರೀಡಂ ಟಿ.ವಿ.ವಿಜಯಪುರ ವರದಿಗಾರರು
ಕಾರ್ಯಾಧ್ಯಕ್ಷರು : ವೀರೇಶ ಭೀ
ಮೇಟಿ ಸಂಚಾರಿ ಸತ್ಯ ಪಾಕ್ಷಿಕ ಪತ್ರಿಕೆ ವಿಜಯಪುರ ವರದಿಗಾರರು.
ಉಪಾಧ್ಯಕ್ಷರು : ಅಮೋಘ
ಲೋಗಾವಿ
GTV kannada. MD
2) ಸಿದ್ದು ಕಲ್ಲೂರ. ಕಾರ್ಮಿಕ ಕಲ್ಯಾಣ ಪತ್ರಿಕೆ ಸಂಪಾದಕರು.
ಪ್ರಧಾನ ಕಾರ್ಯದರ್ಶಿ :
ಚಂದು ಜಾದವ
ಕರ್ನಾಟಕ ಲೋಕ.
ಭಾರತ ವೈಭವ .
ಜಿಲ್ಲಾ ಮುಖ್ಯ ವರದಿಗಾರರು ವಿಜಯಪುರ
ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯರು :
1) ಭಾಸ್ಕರ ಎಮ್ ಮಂದಕನಳ್ಳಿ
2) ಸಂತೋಷ ಭಾಸ್ಕರ
3) ಹಿದಯಿತುಲ್ಲಾ ಮುಲ್ಲಾ
4) ಸೋನು ಬಕ್ಷಿ
4 months ago | [YT] | 1
View 0 replies
A M I ಕನ್ನಡ ನ್ಯೂಸ್
ವಿಜಯಪುರ ಜಿಲ್ಲಾ ಅಧಿಕಾರಿಯಾಗಿ ಡಾ, ಆನಂದ್,ಕೆ ಅವರಿಗೆ ಸರಕಾರ ಆದೇಶ ಹೊರಡಿಸಿದೆ..08/೦7/2025
6 months ago (edited) | [YT] | 5
View 0 replies
A M I ಕನ್ನಡ ನ್ಯೂಸ್
ಹೆಮ್ಮೆಯ ಪೊಲೀಸ ಅಧಿಕಾರಿಗಳಿಗೆ ಒಲಿದು ಬಂದ ಅವಾಡ್೯..
ಬೆಳಗಾವಿ
ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಗೂ ಸಿಇಎನ್ ಸಿಪಿಐ ಗಡ್ಡೇಕರ್ , ಎಎಸ್ಸಿ ಶೃತಿ ಹಾಗೂ ಶ್ರೀಶೈಲ್ ಬಳಿಗಾರ ಅವರಿಗೆ ಡಿಜಿ ಮತ್ತು ಐಜಿಪಿ ಮೆಡಲ್ ಒಲಿದು ಬಂದಿದೆ.
ನಗರ ವ್ಯಾಪ್ತಿಯಲ್ಲಿ ಇಬ್ಬರು ಅಧಿಕಾರಿಗಳಿಗೆ ಈ ಮೆಡಲ್ ಸಿಕ್ಕಿದ್ದು ಅವರ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. 2024-25ರ ಸೇವೆಯನ್ನ ಪರಿಗಣಿಸಿ ಈ ಮೆಡಲ್ ನೀಡಲಾಗಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಇದೇ ಮೇ.21ರಂದು ಅವಾರ್ಡ್ ನೀಡಿ ಗೌರವಿಸಲಾಗುತ್ತೆ. ಪಿಐ ಗಡ್ಡೇಕರ್ ಅವರಿಗೆ ಒಂದೇ ವರ್ಷದಲ್ಲಿ ಎರಡೂ ಅವಾಡ್೯ ಬಂದಿದ್ದು ವಿಶೇಷವಾಗಿದೆ.
ಇನ್ನೂ ಜಿಲ್ಲಾ ಪೊಲೀಸ್ ಇಲಾಖೆಯ ವಿಭಾಗದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಶ್ರೀಶೈಲ್ ಬಳಿಗಾರ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
7 months ago | [YT] | 0
View 0 replies
A M I ಕನ್ನಡ ನ್ಯೂಸ್
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ, ಆದೇಶ.
ಬೆಂಗಳೂರು, ಮೇ 18: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಹಂಚಿಕೆ ಮಾಡುವ ಕುರಿತು ಆದೇಶವೊಂದನ್ನು ಹೊರಡಿಸಿದೆ. ಸರ್ಕಾರದ ಆದೇಶ ದಿನಾಂಕ 29/09/2016, ಆದೇಶ ಸಂಖ್ಯೆ 01/10/2016. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಕಡತವನ್ನು ಉಲ್ಲೇಖಿಸಲಾಗಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಶ್ರೀಪತಿ ಪಿ. ಕೆ. ಸರ್ಕಾರದ ಅಧೀನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಭಾವೈವ ಮತ್ತು ಸಮನ್ವಯ) ಆದೇಶವನ್ನು ಹೊರಡಿಸಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ.
ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಿದೆ ಹಾಗೂ ಜನರಿಕ್ ಔಷಧಿಗಳು, ಬ್ರಾಂಡೆಡ್ ಔಷಧಿಯಷ್ಟೇ ಉತ್ತಮ ಗುಣಮಟ್ಟ, ರೋಗನಿವಾರಕ ಸಾಮರ್ಥ್ಯ ಹೊಂದಿರುತ್ತದೆ ಎಂದು ರೋಗಿಗಳಿಗೆ ಶಿಕ್ಷಣ ಹಾಗೂ ಪ್ರಚಾರದ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜನರಿಕ್ ಔಷಧಿಗಳನ್ನು ಈ ಒಂದು ಜನೌಷಧಿ ಸದುದ್ದೇಶಕ್ಕಾಗಿ ತೆರೆದಿರುವ ಮಳಿಗೆಗಳ ಮೂಲಕವೇ ಖರೀದಿಸಲು ಜನಸಾಮಾನ್ಯರಿಗೆ ಉತ್ತೇಜನದ ಮುಖಾಂತರ ತಿಳುವಳಿಕೆ ನೀಡಲು ಆದೇಶಿಸಿದೆ.
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಏಕಕಡತದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿರುತ್ತದೆ. ಅರ್ಜಿದಾರರು ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ ಅರ್ಜಿಯನ್ನು ಎಆರ್‌ಎಸ್ ಮುಂದೆ ಮಂಡಿಸಿ ಅದರ ಅನುಮೋದನೆಯ ನಂತರ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ, ಸರ್ಕಾರದಿಂದ ಅನುಮೋದನೆ ಆದ ನಂತರ ಅರ್ಜಿದಾರರಿಗೆ ಅನುಮತಿ ನೀಡಲಾಗುತ್ತದೆ. ಆದುದರಿಂದ, ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿರುತ್ತದೆ.ಪ್ರಸ್ತುತ ಜನೌಷಧಿ ಕೇಂದ್ರಗಳ ಸ್ಥಾಪನೆಗೆ 31 ಅರ್ಜಿಗಳು ಆಯುಕ್ತರ ಹಂತದಲ್ಲಿ ಬಾಕಿ ಇರುತ್ತವೆ. ಸದರಿ ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಈಗಿನ ನೀತಿಯು, ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಸಿಯನ್ನು ಮರುಪರಿಶೀಲಿಸುವುದು ಅಗತ್ಯವಿರುತ್ತದೆ. ಆದುದರಿಂದ ಆಯುಕ್ತಾಲಯದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ನಿರ್ದೇಶನ ಕೋರಿರುತ್ತಾರೆ.
ಪ್ರಸ್ತುತ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸನ್ನು ಮಾಡದಂತೆ ನೋಡಿಕೊಳ್ಳುವುದು ಸರ್ಕಾರ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ.ಭಾರತದ ಬಿ.ಪಿ.ಪಿ.ಐ ಬ್ಯೂರೋ ಆಫ್ ಫಾರ್ಮ ಈ ಜನೌಷಧಿ ಕೇಂದ್ರಗಳಿಗೆ ನೋಡಲ್ ಕೇಂದ್ರ ಸಂಸ್ಥೆಯಾಗಿದ್ದು, ಈ ಕೇಂದ್ರಗಳಿಂದ ಖರೀದಿಸುವ ಔಷಧಿಗಳಿಗೆ ವಿಶೇಷ ರಿಯಾಯಿತಿಯನ್ನು ಒದಗಿಸುತ್ತದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪ್ರಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ: ಸಂಖ್ಯೆ: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ಆದೇಶಿಸಿದೆ.
7 months ago | [YT] | 1
View 0 replies
A M I ಕನ್ನಡ ನ್ಯೂಸ್
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ..
Karnataka Rains: ರಾಜ್ಯದಲ್ಲಿ ನೈರುತ್ಯ ಮನ್ಸೂನ್ ಆರಂಭವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 18) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, 9 ಗಂಟೆಯಿಂದ ರಣಬಿಸಿಲು ಮುಂದುವರೆದಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ನಿನ್ನೆ ಇದೇ ರೀತಿ ಮಧ್ಯಾಹ್ನ ಕೆಲವು ಗಂಟೆ ಹಾಗೂ ರಾತ್ರಿ ಭಾರೀ ಮಳೆಯಾದ ಪರಿಣಾಮ ನಗರದ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ.ಮತ್ತೊಂದೆಡೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಂದರೆ ಮೇ 22ರ ವರೆಗೂ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸಹ ಘೋಷಣೆ ಮಾಡಲಾಗಿದೆ.
7 months ago | [YT] | 0
View 0 replies
A M I ಕನ್ನಡ ನ್ಯೂಸ್
ಮೇ 18ರಂದು ಅಂದರೆ ಇಂದು 92ನೇ ವರ್ಷಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ದಾರ ಮಾಡಿದ್ದಾರೆ. ಶುಭ ಕೋರಲು ಯಾರೂ ತಮ್ಮ ನಿವಾಸಕ್ಕೆ ಆಗಮಿಸದಂತೆ ಕಾರ್ಯಕರ್ತರು, ಹಿತೈಷಿಗಳಿಗೆ ಮನವಿ ಮಾಡಿದ್ದಾರೆ. ಪ್ರಸಕ್ತ ಘಟನೆಗಳಿಂದ ನೊಂದಿರುವ ಅವರು, ಈ ಬಾರಿಯ ಹುಟ್ಟುಹಬ್ಬದ ಸಂಭ್ರಮದಿಂದ ದೂರ ಉಳಿಯಲು ನಿರ್ಧರಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ
7 months ago | [YT] | 3
View 0 replies
A M I ಕನ್ನಡ ನ್ಯೂಸ್
ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವಿಜಯಪುರದಲ್ಲಿ ಸಂಪುಟ ಸಭೆ
ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ ವಿಜಯಪುರದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಶೀಘ್ರದಲ್ಲೇ ನಡೆಯಲಿದೆ. ಅವಿಭಜಿತ ವಿಜಯಪುರ ಜಿಲ್ಲೆಗೆ ಮಾತ್ರವಲ್ಲದೆ ಒಟ್ಟಾರೆ ಕಿತ್ತೂರು ಕರ್ನಾಟಕಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯಲಿದೆ.
ಪ್ರಸ್ತಾವನೆಗಳ ಪಟ್ಟಿ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಐತಿಹಾಸಿಕ ಸಚಿವ ಸಂಪುಟ ಸಭೆಯ ನಂತರ ವಿಜಯಪುರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ.
ಉತ್ತರ ಕರ್ನಾಟಕದ ಸಮಗ್ರ ಬೆಳವಣಿಗೆಗೆ ಬೆಳಗಾವಿ ವಿಭಾಗದ ಈ ವಿಶೇಷ ಸಚಿವ ಸಂಪುಟ ಸಭೆ ವೇದಿಕೆಯಾಗಲಿದೆ.
8 months ago | [YT] | 5
View 0 replies
A M I ಕನ್ನಡ ನ್ಯೂಸ್
ನಟಸಾರ್ವಭೌಮ, ಕರ್ನಾಟಕ ರತ್ನ, ಪದ್ಮಭೂಷಣ, ಡಾ ರಾಜಕುಮಾರ್ ಅವರ ಜನ್ಮದಿನದಂದು ಅವರ ಕಲಾ ಸೇವೆಗೆ ಕೋಟಿ ನಮನ..24/04/2025
8 months ago | [YT] | 2
View 0 replies
Load more