Yuva tv kannada channel is best 24X7 infotainment cable channel in Karnataka.
SUBSCRIBE! for new video or news. Thanks for all your comments in my channel or my videos, for subscribing me and adding me as friend. Thanks to everyone who is subscribing to my channel!
YUVA TV Kannada
ದಿಲೀಪ್ ಕುಮಾರ್ ಅವರ ಪೂರ್ವಜರ ಪೇಶಾವರದಲ್ಲಿನ ಮನೆ
4 years ago | [YT] | 0
View 0 replies
YUVA TV Kannada
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮಂಡ್ಯ ಸಂಸದೆ ಸುಮಲತಾ ನಡುವಿನ ಮಾತಿನ ಯುದ್ಧ ಮುಂದುವರೆದಿದೆ. ಕುಮಾರಸ್ವಾಮಿ ದಿ. ಅಂಬರೀಶ್ ಜೊತೆಗಿರುವ ಹಿಂದಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಎಚ್. ಡಿ. ಕುಮಾರಸ್ವಾಮಿ ಅಂಬರೀಶ್ ಮುಂದೆ ಕೈಕಟ್ಟಿ ನಿಂತ ಫೋಟೋ ಇದಾಗಿದೆ. ಈ ಕುರಿತು ಗುರುವಾರ ರಾಮನಗರದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
https://youtu.be/vh0A4m3wqL4
4 years ago | [YT] | 0
View 0 replies
YUVA TV Kannada
ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ, ದೆಹಲಿಯ ಕೃಷಿಭವನದಲ್ಲಿ ಇಂದು ಪದಗ್ರಹಣ ಮಾಡಿದ್ದು, ಹಸಿರು ಶಾಲು ಧರಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವರ ಕಾರ್ಯಭಾರ ವಹಿಸಿಕೊಂಡರು.
4 years ago | [YT] | 0
View 0 replies
YUVA TV Kannada
ಚಲನಚಿತ್ರ ನಟರಾದ ಪುನೀತ್ ರಾಜ್‌ಕುಮಾರ್ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು
4 years ago | [YT] | 7
View 0 replies
YUVA TV Kannada
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಜಯದೇವ ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ತೆಗೆದುಕೊಂಡರು
4 years ago | [YT] | 2
View 0 replies
YUVA TV Kannada
Actor Dhananjaya posted on his Twitter
ನನ್ನ ದೇಶ ಭಾರತ
ನನ್ನ ಬೇರು ಕನ್ನಡ
ಎಲ್ಲ ಭಾಷೆಯನ್ನು ಗೌರವಿಸುತ್ತೇನೆ
ನನ್ನ ಭಾಷೆಯನ್ನು ಹೆಚ್ಚು ಪ್ರೀತಿಸುತ್ತೇನೆ
ಯಾವುದೇ ಹೇರಿಕೆ ಸಲ್ಲದು.
##StopHindiImposition
5 years ago | [YT] | 2
View 0 replies
YUVA TV Kannada
ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
5 years ago | [YT] | 0
View 0 replies
YUVA TV Kannada
Actor Anupam Kher's mother, brother, bhabhi and niece all tested positive for Covid-19.
5 years ago | [YT] | 0
View 0 replies
YUVA TV Kannada
ಬೆಂಗಳೂರು ಮಹಾನಗರದಲ್ಲಿ ಕೋವಿಡ್ 19 ಸೊಂಕು ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾನ್ಯ ಮುಖ್ಯಮಂತ್ರಿ ಗಳು ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಸಭೆ ನಡೆಸಿದರು
5 years ago | [YT] | 1
View 0 replies
YUVA TV Kannada
ಇಂದು ಅಣ್ಣಾವ್ರ ಮದುವೆ ವಾರ್ಷಿಕೋತ್ಸವದ ದಿನ..
5 years ago | [YT] | 3
View 0 replies
Load more