providing latest kannada news,film, social news. CONTACT US : 9164003239


MCN MEDIA NEWS

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು.
ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಕೆಪಿಸಿಎಲ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

21 hours ago | [YT] | 239

MCN MEDIA NEWS

ಕೇಂದ್ರ ಸಚಿವ ವಿ ಸೋಮಣ್ಣ ಅವರ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದ ಕೊಪ್ಪಳ ಜಿಲ್ಲೆಯ ಬಿಜೆಪಿ ನಿಯೋಗ

21 hours ago | [YT] | 6

MCN MEDIA NEWS

ಜೆ ಡಿ ಎಸ್ ಮುಖಂಡ, ಜೆ ಡಿ ಎಸ್ ನ ಗೋವಿಂದರಾಜ್, ಅವರ ಪತ್ನಿ ಗೌರಮ್ಮ ಮತ್ತಿತರರು ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

21 hours ago | [YT] | 161

MCN MEDIA NEWS

ಸಿಎಂ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲೆಗೆ ಭೇಟಿ ನೀಡಿ ಸರ್ಕಾರದ ವಿವಿಧ ಯೋಜನೆಗಳು ಕಾಮಗಾರಿಗಳ ಶಿಲನ್ಯಾಶಯ ನೆರವೇರಿಸಿದರು.

22 hours ago | [YT] | 151

MCN MEDIA NEWS

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಶ್ರೀ @NitinNabin ಅವರನ್ನು ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ರಾಷ್ಟ್ರ ರಾಜಕೀಯ ಸೇರಿ ವಿವಿಧ ಪ್ರಮುಖ ವಿಷಯಗಳ ಕುರಿತು ಈ ಸಂದರ್ಭದಲ್ಲಿ ಸಂವಾದ ನಡೆಸಲಾಯಿತು.
ನನ್ನೊಂದಿಗೆ ಕೋಲಾರ ಲೋಕಸಭೆ ಕ್ಷೇತ್ರದ ಸಂಸದರಾದ ಶ್ರೀ ಮಲ್ಲೇಶ್ ಬಾಬು ಅವರು ಇದ್ದರು.
@BJP4India
#NDA #mcnmedianews

22 hours ago | [YT] | 24

MCN MEDIA NEWS

ಸಿಎಂ ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ನೆನಪಿನ ಫೋಟೋಗಳು...

1 day ago | [YT] | 437

MCN MEDIA NEWS

ಹಾವೇರಿಯಲ್ಲಿ ಬುಧವಾರ ನಡೆದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಉದ್ಘಾಟನಾ ಕಾರ್ಯಕ್ರಮ ಹಾಗೂ ವಿವಿಧ ಇಲಾಖೆಗಳ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್. ಕೆ ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಶರಣಪ್ರಕಾಶ್ ಪಾಟೀಲ್, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಸಲೀಂ ಅಹ್ಮದ್, ಶಾಸಕರಾದ ಶ್ರೀನಿವಾಸ್ ಮಾನೆ, ರುದ್ರಪ್ಪ ಲಮಾಣಿ ಮತ್ತಿತರರು ಉಪಸ್ಥಿತರಿದ್ದರು.

1 day ago | [YT] | 173

MCN MEDIA NEWS

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ‌ ಮಾಧ್ಯಮದವರ ಜೊತೆ ಮಾತನಾಡಿದರು.ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

2 days ago | [YT] | 589

MCN MEDIA NEWS

ಮೈಸೂರಿನ‌ ವಸ್ತು‌ ಪ್ರದರ್ಶನ ಪ್ರಾಧಿಕಾರ ನಿರ್ಮಿಸಿರುವ, "ಡ್ರಾಗನ್ ಪಾಂಡ್" ಅನ್ನು ಮುಖ್ಯಮಂತ್ರಿ‌ ಸಿದ್ದರಾಮಯ್ಯ‌ ಅವರು‌ ಜನಾರ್ಪಣೆಗೊಳಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಸೇರಿ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

3 days ago | [YT] | 239

MCN MEDIA NEWS

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ, ವಾರ್ಷಿಕ ಕ್ರಿಯಾಯೋಜನೆ ಮತ್ತು ಅದರ ಅನುಷ್ಠಾನ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಎಂಆರ್ ಡಿಎ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದರು. ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ ಡಿಎ ಆಯುಕ್ತ ರಾಜೇಂದ್ರ ಚೋಳನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಮತ್ತಿತರರು ಭಾಗವಹಿಸಿದ್ದರು.

5 days ago | [YT] | 58