SGV Digital - Kannada Full Movies

'ಚಲಿಸುವ ಮೋಡಗಳು', 'ಅಪೂರ್ವ ಸಂಗಮ', 'ಚಕ್ರವ್ಯೂಹ'ದಂತಹ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ, 70-80ರ ದಶಕದಲ್ಲಿ ಟಾಪ್ ನಟಿಯಾಗಿ ಮೆರೆದ ಖ್ಯಾತ ಬಹುಭಾಷಾ ಹಿರಿಯ ನಟಿ ಅಂಬಿಕಾ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.
#Ambika #HappyBirthdayAmbika #HBDAmbika #SGVDigital

2 years ago | [YT] | 15,854